ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಮೇಲೆ ಭಾರೀ ಬೆಟ್ಟಿಂಗ್ ಶುರು

ಬೆಂಗಳೂರು, ಡಿ.12- ವಿಧಾನ ಪರಿಷತ್ ಚುನಾವಣೆ ಫಲಿತಾಂಶಕ್ಕೆ ಇನ್ನೆರಡು ದಿನ ಬಾಕಿ ಇರುವಂತೆ ಸೋಲು-ಗೆಲುವಿನ ಲೆಕ್ಕಾಚಾರದ ನಡುವೆ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಭಾರೀ ಬೆಟ್ಟಿಂಗ್ ಶುರುವಾಗಿದೆ.

Read more

ಬೆಟ್ಟಿಂಗ್, ಡ್ರಗ್ಸ್, ಜೂಜು ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ

ಬೆಂಗಳೂರು,ಅ.20-ಕ್ರಿಕೆಟ್ ಬೆಟ್ಟಿಂಗ್, ಡ್ರಗ್ಸ್ ಹಾಗೂ ಜೂಜು ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಬೆಟ್ಟಿಂಗ್

Read more

ರಾಜ್ಯದಾದ್ಯಂತ ಜೋರಾಗಿದೆ ಬೆಟ್ಟಿಂಗ್ ಭರಾಟೆ, ಸೋಲು-ಗೆಲುವಿನ ಲೆಕ್ಕಾಚಾರ

ಬೆಂಗಳೂರು, ಮೇ 13- ಮತದಾನ ಮುಗಿದು ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಜೋರಾಗಿದೆ. ರೇಸ್, ಕ್ರಿಕೆಟ್ ಬೆಟ್ಟಿಂಗ್‍ಅನ್ನು ಮೀರಿಸುವಂತಿರುವ ರಾಜಕೀಯ ಜೂಜಾಟದಲ್ಲಿ ತಮ್ಮ ನೆಚ್ಚಿನ

Read more

ಶುರುವಾಯ್ತು ಐಪಿಎಲ್ ಹಬ್ಬ, ಜೋರಾಗಿದೆ ಬೆಟ್ಟಿಂಗ್ ದಂಧೆ

ನವದೆಹಲಿ/ಮುಂಬೈ, ಏ.7-ಕ್ರೀಡಾ ಕ್ಷೇತ್ರವನ್ನು ತಲ್ಲಣಗೊಳಿಸಿದ ಆಸ್ಟ್ರೇಲಿಯಾ ಕ್ರಿಕೆಟ್ ಪಟುಗಳ ಚೆಂಡು ವಿರೂಪ ಪ್ರಕರಣದ ಕರಾಳ ಛಾಯೆ ನಡುವೆ ಇಂದಿನಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಟಿ-20 ಮಿನಿ ಮಹಾಸಮರದಲ್ಲಿ

Read more

ಬೆಟ್ಟಿಂಗ್ ದಂಧೆಕೋರರ ಕೃತ್ಯಕ್ಕೆ ಬಲಿಯಾದ ಬಾಲಕ ಶಶಾಂಕ್ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಕೆ.ಆರ್.ಪೇಟೆ, ಮೇ 23-ಬೆಟ್ಟಿಂಗ್ ದಂಧೆಕೋರರ ಕೃತ್ಯಕ್ಕೆ ಬಲಿಯಾದ ಮುಗ್ಧ ಬಾಲಕ ಶಶಾಂಕ್ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಶಶಾಂಕ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ ಸಂದರ್ಭದಲ್ಲಿ

Read more

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ : ಮೂವರ ಬಂಧನ

ಮೈಸೂರು, ಮೇ 16- ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.ರಾಮಕೃಷ್ಣನಗರದ ಏರ್‍ಕಟ್ಟಿಂಗ್‍ವೊಂದರ ಮಾಲೀಕ ಶೇಖರ್

Read more

ಹುಬ್ಬಳ್ಳಿಯಲ್ಲಿ ಐಪಿಎಲ್ ಬೆಟ್ಟಿಂಗ್, ಇಬ್ಬರ ಬಂಧನ

ಹುಬ್ಬಳ್ಳಿ, ಏ.16-ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಹಳೇ ಹುಬ್ಬಳ್ಳಿ ಪೊಲೀಸರು 6 ಮೊಬೈಲ್, ಆರೂವರೆ ಸಾವಿರ ನಗದು ಮತ್ತು ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮಂಜುನಾಥ್ ಮಿಸ್ಕಿನ್

Read more

ಪಂಚರಾಜ್ಯ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ, ಭಾರೀ ಬೆಟ್ಟಿಂಗ್

ನವದೆಹಲಿ, ಮಾ.9– ದೇಶದ ಜನತೆ ಕೂತುಹಲದಿಂದ ಎದುರು ನೋಡುತ್ತಿರುವ ಪಂಚರಾಜ್ಯಗಳ ವಿಧಾನಸಭೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಭರ್ಜರಿ ಬೆಟ್ಟಿಂಗ್ ಶುರುವಾಗಿದೆ.  ಒಂದು ಮೂಲದ ಪ್ರಕಾರ ಪಂಟರ್ಸ್‍ಗಳು

Read more

ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ನಿರ್ಮೂಲನೆಗೆ ಪಣ : ಎಸ್ಪಿ.ಕೆ.ಅಣ್ಣಾಮಲೈ

ಚಿಕ್ಕಮಗಳೂರು,ಫೆ.15-ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ ಪಣ ತೊಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು,

Read more

ಬೆಟ್ಟಿಂಗ್ ದಂಧೆ : ನಗರಸಭಾ ಸದಸ್ಯನ ಬಂಧನ

ಚಿಕ್ಕಮಗಳೂರು, ಫೆ.5- ಕ್ರಿಕೇಟ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭಾ ಸದಸ್ಯ ಪಿ.ಎಸ್.ರವಿಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಜಿಲ್ಲಾ ಅಪರಾಧ ಪತ್ತೆ ವಿಭಾಗದ ಪೊಲೀಸರು ರವಿ ಅವರನ್ನು

Read more