ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿಗಳು

ಬೆಂಗಳೂರು,ನ.16- ಉಪಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳು ಇಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.  ವಿಜಯನಗರದಲ್ಲಿರುವ ಆದಿಚುಂಚನಗಿರಿ ಪೀಠದ ಶಾಖಾಮಠಕ್ಕೆ ಯಶವಂತಪುರ

Read more