ಭೈರತಿ ಸುರೇಶ್ ರಾಜೀನಾಮೆ ಅಂಗೀಕಾರ

ಬೆಂಗಳೂರು,ಏ.9-ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ನೀಡಿರುವ ರಾಜೀನಾಮೆ ಅಂಗೀಕರಿಸಿರುವುದಾಗಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ತಮ್ಮ ಮನೆಗೆ ಬಂದು ಭೈರತಿ ಸುರೇಶ್ ಅವರು

Read more