ರೈತ ಪ್ರತಿಭಟನೆ : 4 ಶತಾಬ್ಧಿ ರೈಲು ಸಂಚಾರ ರದ್ದು

ನವದೆಹಲಿ,ಮಾ.26- ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ರೈಲ್ವೇ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ನಾಲ್ಕು ಶತಾಬ್ದಿ ಎಕ್ಸ್‍ಪ್ರೆಸ್ ರೈಲುಗಳ ಸಂಚಾರ ರದ್ದುಗೊಂಡಿದೆ. ಭಾರತ್ ಬಂದ್ ಹಿನ್ನೆಲೆಯಲ್ಲಿ

Read more