ಭಾರತ್ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ, ಕಾಂಗ್ರೆಸ್‍ ಷಡ್ಯಂತ್ರ ಬಯಲಾಗಿದೆ : ಯಡಿಯೂರಪ್ಪ

ಬೆಂಗಳೂರು, ಸೆ.10- ತೈಲ ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಇಂದು ಕಾಂಗ್ರೆಸ್ ನೀಡಿರುವ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ. ಕರ್ನಾಟಕದಲ್ಲೂ ಬಂದ್‍ಗೆ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಕಾಂಗ್ರೆಸ್-ಜೆಡಿಎಸ್

Read more