ಬೈಕ್ ಕಳ್ಳತನ : ಆರೋಪಿ ಬಂಧನ

ಬೆಂಗಳೂರು,ಮಾ.29- ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿ 2.50 ಲಕ್ಷ ರೂ. ಬೆಲೆಯ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Read more