ಭಾರತದ ಬಹುತೇಕ ರಾಜ್ಯಗಳಲ್ಲಿ ಹೊಸ ಆತಂಕ ಸೃಷ್ಟಿಸಿದ ಹಕ್ಕಿ ಜ್ವರ..!

ನವದೆಹಲಿ,ಜ.5- ಕೊರೊನಾ ಸೋಂಕಿನ ಸಂಕಷ್ಟದಿಂದ ಚೇತರಿಸಿಕೊಳ್ಳುವ ಮುನ್ನವೇ ನೆರೆಯ ಕೇರಳ, ತಮಿಳುನಾಡು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವಿಚಿತ್ರವಾದ ಹಕ್ಕಿ ಜ್ವರಗಳು ಕಾಣಿಸಿಕೊಳ್ಳುತ್ತಿದ್ದು, ಹೊಸ ಆತಂಕ ಸೃಷ್ಟಿಸಿದೆ. ಹಿಮಾಚಲ್‍ಪ್ರದೇಶ್,

Read more