ಅತ್ಯಾಚಾರ ಆರೋಪ, ಬಿಷಪ್ ಫ್ರಾಂಕೋ ಮುಲಕ್ಕಲ್ ಖುಲಾಸೆ

ಕೊಟ್ಟಾಯಂ,ಜ.14- ಕಾನ್ವೆಂಟ್ ಒಂದರಲ್ಲಿ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೋ ಮುಲಕ್ಕಲ್ ಅವರನ್ನು ಕೇರಳದ ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಯ

Read more