ಬಿ ಫಾರಂ ಪಡೆದು ಗಳಗಳನೆ ಅತ್ತ ಆರ್.ಶಂಕರ್..!

ಬೆಂಗಳೂರು, ಜೂ.18- ತಮಗೆ ಒದಗಿ ಬಂದ ಪರಿಸ್ಥಿತಿಯನ್ನು ನೆನೆದು ಮಾಜಿ ಸಚಿವ ಹಾಗೂ ಬಿಜೆಪಿಯಿಂದ ಮೇಲ್ಮನೆಗೆ ಸ್ಪರ್ಧಿಸಿರುವ ಆರ್.ಶಂಕರ್ ಗಳಗಳನೆ ಅತ್ತ ಪ್ರಸಂಗ ಇಂದು ಜರುಗಿತು. ವಿಧಾನಸಭೆಯಿಂದ

Read more

ಸರವಣಗೆ ಶಿವಾಜಿನಗರದಲ್ಲಿ ನಿರೀಕ್ಷೆಗೂ ಮೀರಿದ ಬೆಂಬಲ

ಬೆಂಗಳೂರು,ಡಿ.3- ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನನಗೆ ಎಲ್ಲ ಮತದಾರರಿಂದ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಗೆದ್ದು ಇತಿಹಾಸ ನಿರ್ಮಿಸಲಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಸರವಣ

Read more

ರಾಜ್ಯಸಭೆಗೆ ರಾಮಮೂರ್ತಿ ಆಯ್ಕೆ, ಅಧಿಕೃತ ಆದೇಶ ಬಾಕಿ

ಬೆಂಗಳೂರು, ಡಿ.3- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿದ್ದು, ಇಬ್ಬರು ಪಕ್ಷೇತರ ಉಮೇದುದಾರರ ನಾಮ ಪತ್ರಗಳು ತಿರಸ್ಕøತಗೊಂಡಿವೆ.

Read more

ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದ ಸೋಮಶೇಖರ್

ಬೆಂಗಳೂರು,ಡಿ.3- ಶತಾಯ ಗತಾಯ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕಮಲವನ್ನು ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಭರ್ಜರಿ ಪ್ರಚಾರ ನಡೆಸುವ ಮೂಲಕ ಗೆಲುವಿನ ಹುಮ್ಮಸ್ಸಿನಲ್ಲಿದ್ದಾರೆ. ಇಂದು

Read more

ಅಭಿವೃದ್ಧಿಯೇ ನನಗೆ ಗೆಲುವಿನ ಶ್ರೀರಕ್ಷೆ : ಗೋಪಾಲಯ್ಯ

ಬೆಂಗಳೂರು,ನ.30- ಕ್ಷೇತ್ರದ ಸಮಗ್ರ ಅಭಿವೃದ್ದಿಯನ್ನೇ ಗುರಿಯಾಗಿ ಟ್ಟುಕೊಂಡಿರುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಪರ ಮತದಾರರಿಂದ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ. ಮಾಜಿ

Read more

ಶಿವಾಜಿನಗರದಲ್ಲಿ ಸರವಣ ಪರ ಜಗ್ಗೇಶ್ ಮತಯಾಚನೆ

ಬೆಂಗಳೂರು,ನ.30-ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಸರವಣ ಪರವಾಗಿ ಚಲನಚಿತ್ರ ನಟ ನವರಸ ನಾಯಕ ಜಗ್ಗೇಶ್ ಇಂದು ಕ್ಷೇತ್ರದಲ್ಲಿ ಕಮಾಲ್ ಮೂಡಿಸಿದರು.  ಬೆಳಗ್ಗೆ

Read more

ರಾಜ್ಯಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು,ನ.29- ಡಿಸೆಂಬರ್ 12ರಂದು ನಡೆಯಲಿರುವ ರಾಜ್ಯಸಭೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಪೆÇಲೀಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ

Read more

ಸಿದ್ದು-ಎಚ್‌ಡಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡ್ತಿನಿ : ಸಿಎಂ

ಮುಂಡಗೋಡ,ನ.28- ಶಾಸಕರನ್ನು ಹಣಕೊಟ್ಟು ಖರೀದಿ ಮಾಡಿದ್ದಾರೆ ಎಂದು ಆರೋಪ ಮಾಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ

Read more

ಅಭಿವೃದ್ಧಿ ಮಂತ್ರ ಜಪಿಸುತ್ತಿರುವ ಗೋಪಾಲಯ್ಯಗೆ ಅಭೂತಪೂರ್ವ ಬೆಂಬಲ

ಬೆಂಗಳೂರು,ನ.27-ಉಪ ಚುನಾವಣೆಯಲ್ಲಿ ಅಭಿವೃದ್ಧಿ ಮಂತ್ರ ಜಪಿಸುತ್ತಿರುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಅವರಿಗೆ ಮತದಾರರಿಂದ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿರುವುದು ಗೆಲುವಿನ ವಾತಾವರಣ

Read more

“ಡಿ.9ರ ನಂತರ ಗುಂಡೂರಾವ್ ಅಡ್ರೆಸ್ ಎಲ್ಲಿರುತ್ತೆ ಎಂದು ನೋಡಿಕೊಳ್ಳಲಿ”

ಬೆಂಗಳೂರು,ನ.26- ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ನಾನು ನಿರ್ಗತಿಕನಾಗುತ್ತೇನೋ ಇಲ್ಲವೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಿರ್ಗತಿಕರಾಗುತ್ತಾರೋ ಕಾದು ನೋಡಿ ಎಂದು ಯಶವಂತ ವಿಧಾನಸಭಾ ಕ್ಷೇತ್ರದ ಬಿಜೆಪಿ

Read more