ಚುನಾವಣಾ ಪ್ರಣಾಳಿಕೆ ಜನಾಭಿಪ್ರಾಯ ಅಭಿಯಾನಕ್ಕೆ ಬಿಜೆಪಿ ಅಧ್ಯಕ್ಷ ನಡ್ಡಾ ಚಾಲನೆ

ಕೊಲ್ಕತಾ, ಫೆ.25 (ಪಿಟಿಐ)- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ್ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಸೋಲಿಸಲೇಬೇಕೆಂದು ನಾನಾ ರೀತಿ ಕಸರತ್ತು ನಡೆಸುತ್ತಿರುವ ಹಿನ್ನೆಲೆಯಲ್ಲಿ

Read more