ಪಕ್ಷಪಾತ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು,ಏ.23-ಕಲಬುರಗಿ, ಬಾಗಲಕೋಟೆ ಮತ್ತು ವಿಜಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಧಿಕೃತ ಏಜೆಂಟರ್‍ಗಳನ್ನು ಬಿಡದೆ ಚುನಾವಣಾಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Read more