ಈಶ್ವರಪ್ಪ ರಾಜೀನಾಮೆಯಿಂದ ಮುಜುಗರ, ಬಿಜೆಪಿ ಎಚ್ಚರಿಕೆ ಹೆಜ್ಜೆ
ಬೆಂಗಳೂರು,ಏ.15- ಸಚಿವ ಈಶ್ವರಪ್ಪ ರಾಜೀನಾಮೆಯಿಂದ ಮುಜುಗರಕ್ಕೆ ಸಿಲುಕಿರುವ ಆಡಳಿತಾರೂಢ ಬಿಜೆಪಿ ಸದ್ಯ ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದಂತೆ ಎಚ್ಚರಿಕೆ ಹೆಜ್ಜೆ ಇಡಲು ಮುಂದಾಗಿದೆ. ಚುನಾವಣಾ ವರ್ಷವಾಗಿರುವುದರಿಂದ ಪ್ರತಿಯೊಂದು
Read more