ಪ್ರಿಯಾಂಕ ಗಾಂಧಿಯವರನ್ನು ಅಕ್ರಮ ಬಂಧನದಲ್ಲಿಟ್ಟಿದ್ದಾರೆ : ಖರ್ಗೆ ಆರೋಪ

ಬೆಂಗಳೂರು, ಅ.6- ಉತ್ತರ ಪ್ರದೇಶದ ಲಖಿಂಪುರ ಖೇರಿ ದುರ್ಘಟನೆಯಲ್ಲಿ ಆರು ಮಂದಿ ರೈತರು ಮೃತಪಟ್ಟಿದ್ದು, ಸಾಂತ್ವಾನ ಹೇಳಲು ಹೋದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಿಜೆಪಿ

Read more

ಆಸ್ತಿ ತೆರಿಗೆ, ಅಡುಗೆ ಅನಿಲ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‍ನಿಂದ ಬಿಬಿಎಂಪಿಗೆ ಮುತ್ತಿಗೆ

ಬೆಂಗಳೂರು, ಆ.26- ಬಿಜೆಪಿ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಬಿಬಿಎಂಪಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು. ಜನವಿರೋಧಿ ಕೇಂದ್ರ, ರಾಜ್ಯ ಹಾಗೂ ಬಿಬಿಎಂಪಿ ನೀತಿಗಳ ವಿರುದ್ಧ

Read more

ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಸುರೇಶ್ ಆಕ್ರೋಶ

ಬೆಂಗಳೂರು,ಜು.1- ಕೊರೊನಾದಿಂದ ಲಕ್ಷಾಂತರ ಜನರು ಸಂಕಷ್ಟಕ್ಕೀಡಾಗಿದ್ದು,ಅವರ ನೆರವಿಗೆ ಬಿಜೆಪಿ ಸರ್ಕಾರ ಧಾವಿಸದೆ ಪ್ರತಿನಿತ್ಯ ಪೆಟ್ರೋಲï,ಡಿಸೇಲï, ಅಡುಗೆ ಅನಿಲ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವುದರ ಮೂಲಕ

Read more

ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ : ಡಿಸಿಎಂ ಕಿಡಿ

ಬೆಂಗಳೂರು/ಬಳ್ಳಾರಿ, ಜೂ.25-ದೇಶದಲ್ಲಿ 60 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷವೂ ಎಲ್ಲ ಜ್ವಲಂತ ಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನ ಮಾಡಿದೆಯೇ ವಿನಾ ಅವುಗಳಿಗೆ ಪರಿಹಾರ

Read more

ವರ್ಷದಿಂದ ಬಿಜೆಪಿ ಸರ್ಕಾರ ಏನು ಮಾಡುತ್ತಿತ್ತು: ಕಾಂಗ್ರೆಸ್ ಟೀಕಾಪ್ರಹಾರ

ಬೆಂಗಳೂರು, ಏ.19- ಆಸ್ಪತ್ರೆಗಳಲ್ಲಿ ಹಾಸಿಗೆ, ಔಷಧಿ, ಆಮ್ಲಜನಕ ಮತ್ತು ವೈದ್ಯರ ಕೊರತೆಗಳು ಕಳೆದ ವರ್ಷದಂತೆ ಈ ವರ್ಷವೂ ಮರುಕಳಿಸಿವೆ. ಒಂದಿಡಿ ವರ್ಷ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಳ್ಳದೆ

Read more

ಸರ್ಕಾರದ ನಿರ್ಲಕ್ಷ್ಯದಿಂದ ಶಿಕ್ಷಕರ ಬದುಕು ಕತ್ತಲೆಯಲ್ಲಿದೆ : ಡಿಕೆಶಿ

ಬೆಂಗಳೂರು, ಸೆ.5- ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಶಿಕ್ಷಕರ ಬದುಕು ಕತ್ತಲೆಯಲ್ಲಿದೆ. 2 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ನಾಲ್ಕೈದು ತಿಂಗಳುಗಳಿಂದ ಸಂಬಳವನ್ನೇ ಕೊಟ್ಟಿಲ್ಲ. 40 ಸಾವಿರ ಶಿಕ್ಷಕರು ಕೆಲಸ

Read more

ಮಹದಾಯಿ ಹಾಗೂ ರೈತ ಹೋರಾಟಗಾರರ ಮೇಲಿನ ಪ್ರಕರಣಗಳ ವಾಪಸ್‍ಗೆ ಸರ್ಕಾರ ನಿರ್ಧಾರ

ಬೆಂಗಳೂರು,ಸೆ.2- ಬಿಜೆಪಿ ಸರ್ಕಾರ ರೈತ ಹೋರಾಟಗಾರರು, ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳ ಜೊತೆಗೆ ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ವಿರುದ್ಧದ 62 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಹುಣಸೂರು

Read more

ರಾಜ್ಯ ಸರ್ಕಾರದ ಬೊಕ್ಕಸದ ಲೆಕ್ಕ ಬಿಚ್ಚಿಟ್ಟ ಡಿಸಿಎಂ ಕಾರಜೋಳ

ಮಧುಗಿರಿ ,ಜೂ.6- ಲಾಕ್‍ಡೌನ್ ಹಿನ್ನಲೆಯಲ್ಲಿ ಸರಕಾರದ ಆದಾಯ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಎಂ. ಗೋವಿಂದ ಕಾರಜೋಳ ತಿಳಿಸಿದರು. ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ

Read more

ಕೇಂದ್ರ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ಬಿಜೆಪಿ ಮಹಾಭಿಯಾನ

ಬೆಂಗಳೂರು,ಜೂ.5- ಕೇಂದ್ರ ಸರ್ಕಾರ ಒಂದು ವರ್ಷದ ಆಡಳಿತವನ್ನು ಸಾಧನೆಯ ವರ್ಷ ಎಂದು ಆಚರಿಸುತ್ತಿದ್ದು, ಅದರ ಭಾಗವಾಗಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು 50 ಲಕ್ಷ ಜನರನ್ನು ಹಾಗೂ ಜನಪ್ರತಿನಿಧಿಗಳು

Read more

ಬಿಜೆಪಿ ಪರ ಎನ್.ಮಹೇಶ್ ಬ್ಯಾಟಿಂಗ್

ಕೊಳ್ಳೇಗಾಲ, ಡಿ.2- ಶಾಸಕ ಎನ್.ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ಮೂಲಕ ಅಚ್ಚರಿಯ ನಡೆ ಪ್ರದರ್ಶಿಸಿದ್ದಾರೆ. ಬಿಜೆಪಿ ಸರ್ಕಾರ ಸುಭದ್ರವಾಗಿರಲು ಹೆಚ್ಚಿನ ಸಂಖ್ಯೆ ಅವಶ್ಯಕತೆ ಇದೆ. ಹಾಗಾಗಿ

Read more