ಶಾಸಕಿ ಪೂರ್ಣಿಮಾಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು, ಆ.2- ರಾಜ್ಯದಲ್ಲಿ ಪ್ರವರ್ಗ-1ರ ಅಡಿಯಲ್ಲಿ ಬರುವ ಯಾದವ ಗೊಲ್ಲ ಸಮುದಾಯದ ಏಕೈಕ ಮಹಿಳಾ ಶಾಸಕಿಯಾಗಿರುವ ಕೆ.ಪೂರ್ಣಿಮಾ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ

Read more

ಇಲ್ಲಿದೆ ಸಂಪುಟ ಸೇರಬಹುದಾದ ಸಂಭಾವ್ಯರ ಪಟ್ಟಿ

ಬೆಂಗಳೂರು, ಆ.2- ಬಹುನಿರೀಕ್ಷಿತ ಸಚಿವ ಸಂಪುಟ ರಚನೆ ದಿನಾಂಕ ಇಂದು ಸಂಜೆ ನಿಗದಿಯಾಗುವುದು ಬಹುತೇಕ ಖಚಿತವಾಗಿದ್ದು, ಬುಧವಾರ ಪ್ರಮಾಣ ವಚನ ನಡೆಯುವ ಸಾಧ್ಯತೆಗಳಿವೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ್

Read more

ಇಂದೇ ಫೈನಲ್ ಆಗಲಿದೆ ಸಚಿವರ ಲಿಸ್ಟ್, ಸಂಪುಟ ಸೀಕ್ರೆಟ್ ಬಿಚ್ಚಿಟ್ಟ ಬೊಮ್ಮಾಯಿ..!

ನವದೆಹಲಿ,ಆ.2-ಸಚಿವ ಸಂಪುಟದಲ್ಲಿ ಪ್ರಾದೇಶಿಕತೆ ಸಮತೋಲನ ಕಾಪಾಡಿಕೊಳ್ಳಬೇಕಾಗಿರುವುದರಿಂದ ಎಲ್ಲ ಶಾಸಕರು ಸಚಿವರಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ.  ಸುದ್ದಿಗಾರರ ಜೊತೆ ಮಾತನಾಡಿದ ಅವರು,

Read more

“ಬಿಜೆಪಿಯ ಯಾವೊಬ್ಬ ಶಾಸಕ ಕೂಡ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡ್ತಿಲ್ಲ”

ಕಾರವಾರ,ಆ.2- ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

Read more

ವಿಧಾನಸೌಧ ಪ್ರವೇಶಿಸಲು ವಿಜಯೇಂದ್ರ ಹೊಸ ತಂತ್ರ..!

ಬೆಂಗಳೂರು,ಜು.31- ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬೆನ್ನಲ್ಲೇ ಅವರ ಪರಮಾಪ್ತರೆಲ್ಲ ಸೇರಿ ವಿಜಯೇಂದ್ರ ಅವರನ್ನು ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು ತಯಾರಿ ಆರಂಭಿಸಿದ್ದಾರೆ.  ಬಸವ ಕಲ್ಯಾಣ ವಿಧಾನ

Read more

ಪಾಟೀಲ್ ನಡಹಳ್ಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಬೆಂಗಳೂರು, ಜು.30- ಮುದ್ದೇಬಿಹಾಳ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ

Read more

ಈಶ್ವರಪ್ಪರನ್ನು ಡಿಸಿಎಂ ಮಾಡುವಂತೆ ಸ್ವಾಮೀಜಿಗಳ ಆಗ್ರಹ

ಬೆಂಗಳೂರು, ಜು.29-ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿಧ ಮಠಗಳ ಸ್ವಾಮೀಜಿಗಳು ಇಂದಿಲ್ಲಿ ಆಗ್ರಹಿಸಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ

Read more

ರಾಜ್ಯಕ್ಕೆ ಮೊದಲ ಮಹಿಳಾ ಡಿಸಿಎಂ ಆಗುವರೇ ಪೂರ್ಣಿಮಾ ಶ್ರೀನಿವಾಸ್‍..?

ಬೆಂಗಳೂರು,ಜು.29- ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳಾ ಶಾಸಕಿಯೊಬ್ಬರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸಿವೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್‍ಗೆ

Read more

ನುಡಿದಂತೆ ನಡೆದ ಯಡಿಯೂರಪ್ಪ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು,ಜು.26- ನಮ್ಮ ನಾಯಕರಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಶಿಸ್ತಿನ ನಾಯಕರು

Read more

ಕೋವಿಡ್ ಸಂಕಷ್ಟದ ನಡುವೆ ಬಿಜೆಪಿಯಲ್ಲಿ ನಾಯಕತ್ವ ನಾಟಕ : ಎಚ್‍ಡಿಕೆ ಟೀಕೆ

ಬೆಂಗಳೂರು, ಜು.23- ರಾಜ್ಯದಲ್ಲಿ ಮಳೆ ಹಾಗೂ ಕೋವಿಡ್ ಅನಾಹುತದಿಂದ ಜನರು ಕಂಗಾಲಾಗಿದ್ದರೆ, ಮುಖ್ಯಮಂತ್ರಿ ಬದಲಾವಣೆ ಮತ್ತು ಮುಖ್ಯಮಂತ್ರಿ ಮುಂದುವರಿಕೆಯ ಗೊಂದಲದಲ್ಲಿ ಸರ್ಕಾರ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ

Read more