ಜೆಡಿಎಸ್ ಭದ್ರಕೋಟೆ ಕೆ.ಆರ್.ಪೇಟೆಯಲ್ಲಿ ಕಮಲ ಅರಳಿದ್ದು ಹೇಗೆ..?ಇಲ್ಲಿದೆ ವಿಶ್ಲೇಷಣೆ

ಕೆ.ಆರ್.ಪೇಟೆ,ಡಿ.18- ಕೆ.ಆರ್.ಪೇಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕೆ.ಸಿ.ನಾರಾಯಣಗೌಡರ ದಿಗ್ವಿಜಯ ಬಿಜೆಪಿ ವಲಯದಲ್ಲಿ ಉತ್ಸಾಹದ ಅಲೆ ಎಬ್ಬಿಸಿದ್ದರೆ ಗೆದ್ದೇ ಗೆಲ್ಲುವ ಅತ್ಯುತ್ಸಾಹದಲ್ಲಿದ್ದ ಜೆಡಿಎಸ್ ಸೋಲಿನ ಆಘಾತಕ್ಕೆ ಸಿಲುಕಿದೆ. 3ನೇ

Read more