ಕಮಲ ಪಾಳಯದಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ

ಬೆಂಗಳೂರು, ಸೆ.8- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಕಮಲ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ.

Read more