ಸಚಿವಕಾಂಕ್ಷಿಗಳ ಆಸೆಗೆ ತಣ್ಣೀರು ಎರಚಿದ ಸಿಎಂ ಬೊಮ್ಮಾಯಿ..!

ಹುಬ್ಬಳ್ಳಿ,ಡಿ.29-ಸದ್ಯಕ್ಕೆ ತಾವು ಆಡಳಿತದ ಕಡೆ ಹೆಚ್ಚಿನ ಗಮನಹರಿಸಬೇಕಾಗಿರುವುದರಿಂದ ದೆಹಲಿಗೆ ಹೋಗುವುದಿಲ್ಲ ಎಂದು ಹೇಳುವ ಮೂಲಕ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more

ಸಿಎಂ ಬದಲಾವಣೆಯಾಗೋದು ಪಕ್ಕಾ ಆಯ್ತಾ..? ಕಾರಣ ಇಲ್ಲಿದೆ ನೋಡಿ

ಬೆಂಗಳೂರು,ಡಿ.21- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿ ಅಭದ್ರ ಎಂಬ ವಾತಾವರಣ ಸೃಷ್ಟಿಯಾಗಿದೆ. ಸ್ವಪಕ್ಷೀಯ ನಾಯಕರ ಹೇಳಿಕೆಗಳು, ಸ್ವತಃ

Read more

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳೀನ್‍ಕುಮಾರ್ ಕಟೀಲ್ ಎತ್ತಂಗಡಿ..!?

ಬೆಂಗಳೂರು,ನ.6- ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟಿಸುವಲ್ಲಿ ವಿಫಲ, ಉಪಚುನಾವಣೆ ಹಿನ್ನಡೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ

Read more

ಬದಲಾದ ರಾಜಕೀಯ ಪರಿಸ್ಥಿತಿ : 4ನೇ ಸಾಲಿನಲ್ಲಿ ಬಿಎಸ್‍ವೈಗೆ ಕುರ್ಚಿ

ಬೆಂಗಳೂರು,ಸೆ.13- ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಇಂದು ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿ ಪ್ರಮುಖ ನಾಯಕರ ಕುರ್ಚಿಗಳು ಸ್ಥಾನಪಲ್ಲಟವಾದ ದೃಶ್ಯ ಕಂಡು ಬಂದಿತು. ಈವರೆಗೂ ಆಡಳಿತ ಪಕ್ಷದ ಮೊದಲ ಸಾಲಿನಲ್ಲಿನ

Read more

ಬಿಎಸ್‍ವೈ ಪ್ರವಾಸದತ್ತ ಬಿಜೆಪಿ ನಾಯಕರ ಚಿತ್ತ

ಬೆಂಗಳೂರು, ಸೆ.11- ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ನಂತರ ಯಡಿಯೂರಪ್ಪ ಹೊಸ ರಾಜಕೀಯ ಹೆಜ್ಜೆ ಇರಿಸಲು ಗಣೇಶ ಚತುರ್ಥಿ ಆಯ್ಕೆ ಮಾಡಿಕೊಂಡಿರುವ ಕಾರಣ

Read more

ಸಿಎಂ ಬದಲಾವಣೆ ನಂತರ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೊದಲ ರಾಜ್ಯ ಪ್ರವಾಸ

ಬೆಂಗಳೂರು,ಆ.30- ಮುಖ್ಯಮಂತ್ರಿ ಬದಲಾವಣೆ ಯಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್

Read more

1 ಕೋಟಿ ಮೌಲ್ಯದ ಕಾರಿನಲ್ಲಿ ಬಿಎಸ್‍ವೈ ರಾಜ್ಯ ಪ್ರವಾಸ..!

ಬೆಂಗಳೂರು,ಆ.26- ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆಂದು ಈಗಾಗಲೇ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದಕ್ಕಾಗಿ ಹೊಸ ಕಾರನ್ನೇ ಖರೀದಿ ಮಾಡಿದ್ದಾರೆ.  ರಾಜ್ಯ

Read more

ಗೊಂದಲ ನಿವಾರಣೆಗೆ ಸಿಎಂ ಸಮರ್ಥರು : ಸಿ.ಟಿ.ರವಿ

ಬೆಂಗಳೂರು,ಆ.16- ಸರ್ಕಾರದಲ್ಲಿನ ಗೊಂದಲವನ್ನು ನಿಭಾಯಿಸುವಷ್ಟು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರನ್ನು

Read more

ಯಡಿಯೂರಪ್ಪ ತಮ್ಮ ಕಣ್ಣೀರಿಂದ ಪ್ರತಿಕಾರ ತೀರಿಸಿಕೊಳ್ಳುತ್ತಿದ್ದಾರೆ : : ಕಾಂಗ್ರೆಸ್ ಟ್ವಿಟ್

ಬೆಂಗಳೂರು, ಅ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯ ಹೆಸರಿರುವ ದವಳಗಿರಿ ಸರ್ಕಾರ ಎಂದು ಕರೆದಿರುವ ಕಾಂಗ್ರೆಸ್, ಕರ್ನಾಟಕದ ಮಟ್ಟಿಗೆ

Read more

ವಿಜಯೇಂದ್ರಗೆ ಹೊಸ ಟಾಸ್ಕ್ ನೀಡಿದ ಹೈಕಮಾಂಡ್..!

ಬೆಂಗಳೂರು,ಆ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಬೇಕೆಂಬ ಬಿ. ವೈ. ವಿಜಯೇಂದ್ರ ಅವರ ಆಸೆ ಈಡೇರಲಿಲ್ಲ. ಯಡಿಯೂರಪ್ಪ ಪ್ರಸ್ತಾಪಕ್ಕೆ ಅಷ್ಟಾಗಿ ಮನ್ನಣೆ ನೀಡದ ಹೈಕಮಾಂಡ್, ವಿಜಯೇಂದ್ರ

Read more