ಇದ್ದಕ್ಕಿದ್ದಂತೆ ಪ್ರಹ್ಲಾದ್ ಜೋಷಿ ಭೇಟಿಯಾದ ರೇಣುಕಾಚಾರ್ಯ..!
ಬೆಂಗಳೂರು,ಜ.19- ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲ ಬಿಕ್ಕಟ್ಟು ನಿವಾರಣೆಯಾಗಿದೆ ಎನ್ನುವಷ್ಟರಲ್ಲೇ ಸಂಪುಟದಲ್ಲಿ ಸ್ಥಾನಮಾನ ಸಿಗದ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೋಮವಾರ ದೆಹಲಿಗೆ ತೆರಳಿದ್ದು ಕುತೂಲಹಕ್ಕೆ ಎಡೆ
Read more