‘ನನ್ನ ಹಣೆಬರಹ ಸರಿಯಿಲ್ಲ, ಮಂತ್ರಿಯಾಗಿದ್ದವನು ಮಾಜಿ ಆಗಿದ್ದೇನೆ’ : ಎಂಟಿಬಿ

ಬೆಂಗಳೂರು,ನ.28- ನನ್ನ ಹಣೆಬರಹ ಸರಿಯಿಲ್ಲ. ಹಾಗಾಗಿ ನಾನು ಮಂತ್ರಿಯಾಗಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ನಿರಾಸೆ ವ್ಯಕ್ತಪಡಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more