ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಳ್ಳದಂತೆ ನಾಯಕರಿಗೆ ಸಿಎಂ ಕಟ್ಟಾಜ್ಞೆ

ಬೆಂಗಳೂರು,ಫೆ.26- ಹಿಂದುಳಿದ ವರ್ಗ 2ಎಗೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿ ಲಿಂಗಾಯಿತ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಹೋರಾಟದಲ್ಲಿ ಇನ್ನು ಮುಂದೆ ಪಕ್ಷದ ಯಾವುದೇ ಮುಖಂಡರು ಗುರುತಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ

Read more