ಯುದ್ಧಕ್ಕೂ ಮುನ್ನ ಕಾಂಗ್ರೆಸ್, ಜೆಡಿಎಸ್ ಶಸ್ತ್ರ ತ್ಯಾಗ : ಆರ್.ಅಶೋಕ್
ತುಮಕೂರು, ಅ.29- ಹೈವೋಲ್ಟೇಜ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಸೋಲೊಪ್ಪಿಕೊಂಡು ಯುದ್ಧಕ್ಕೆ ಮುಂಚೆಯೇ ಶಸ್ತ್ರ ತ್ಯಾಗ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
Read more