ಉಪ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸಿದ್ದ ಉಚ್ಛಾಟಿತ ಪಾಲಿಕೆ ಸದಸ್ಯರಿಗೆ ಸ್ಥಾಯಿ ಸಮಿತಿ  ಅಧ್ಯಕ್ಷ ಸ್ಥಾನಕ್ಕೆ ಪಟ್ಟು

ಬೆಂಗಳೂರು, ಡಿ.11- ತಮ್ಮ ಗೆಲುವಿಗೆ ಸಹಕರಿಸಿದ ಬಿಬಿಎಂಪಿ ಸದಸ್ಯರಿಗೆ ಪ್ರಮುಖ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ನೀಡಬೇಕು ಜತೆಗೆ ಮುಂದಿನ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಬೇಕು

Read more