ಸಿಎಂಗೆ ತ್ರಿಕೋನದ ಒತ್ತಡ, ಯಾವಾಗ ಕೂಡಿಬರಲಿದೆ ಸಂಪುಟ ವಿಸ್ತರಣೆಗೆ ಮುಹೂರ್ತ..?

ಬೆಂಗಳೂರು,ಜ.25- ನಾಯಕತ್ವ ಬದಲಾವಣೆಯಾಗಿ ಆರು ತಿಂಗಳಾಗುತ್ತಿದ್ದು, ಇದಕ್ಕೆ ಹೈಕಮಾಂಡ್ ಅಸ್ತು ಎನ್ನುತ್ತಿಲ್ಲ, ಸಂಘ ಪರಿವಾರ ಬಿಡುತ್ತಿಲ್ಲ. ಸಂಪುಟ ಪುನಾರಚನೆ ಒತ್ತಡದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ನಡೆಸುತ್ತಿದ್ದಾರೆ.

Read more

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ರಣತಂತ್ರ

ಬೆಂಗಳೂರು,ಜ.18- ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ

Read more

ಕಾಂಗ್ರೆಸ್‍ ಪಾದಯಾತ್ರೆಗೆ ಠಕ್ಕರ್ ಕೊಡಲು ಪ್ಲಾನ್ ಬಿ ಮೊರೆಹೋದ ಬಿಜೆಪಿ

ಬೆಂಗಳೂರು,ಜ.10- ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ 10 ದಿನಗಳ ಪಾದಯಾತ್ರೆ ನಡೆಸುತ್ತಿರುವುದರಿಂದ ಇದಕ್ಕೆ ಬ್ರೇಕ್ ಹಾಕಲು ಬಿಜೆಪಿ ಈಗ ಪ್ಲಾನ್ ಬಿ ಮೊರೆಹೋಗಿದೆ. ಮೇಕೆದಾಟುವಿನಿಂದ ಬೆಂಗಳೂರುವರೆಗೆ ಕಾಂಗ್ರೆಸ್

Read more

ನನ್ನನು ಪಕ್ಷದಿಂದ ಕಿತ್ತು ಹಾಕಿ : ಸಚಿವ ಮಾಧುಸ್ವಾಮಿ

ಬೆಂಗಳೂರು,ಜ.6- ಬಿಜೆಪಿಗೆ ನನ್ನಿಂದಾಗಿ ಒಂದು ವೋಟು ಬರುವುದಿಲ್ಲ ಎಂದಾದರೆ ನನ್ನನ್ನು ಪಕ್ಷದಿಂದ ಕಿತ್ತು ಹಾಕಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿರುಗೇಟು ನೀಡಿದ್ದಾರೆ.

Read more

ಸಚಿವ ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ: ಸಚಿವ ಸಿ.ಸಿ.ಪಾಟೀಲ್

ಗದಗ,ಜ.4- ಸಂಕ್ರಾಂತಿ ಬಳಿಕ ಸಚಿವ ಸಂಪುಟ ಬದಲಾಗಲಿದೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.

Read more

40 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ?: ಸಿದ್ದುಗೆ ಬಿಜೆಪಿ ಗುದ್ದು

ಬೆಂಗಳೂರು,ಜ.3- ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು ಎಂಬ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಆರೋಪಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿರುಗೇಟು ನೀಡಿದ್ದಾರೆ. ಈ

Read more

ಕಾಂಗ್ರೆಸ್ಸಿಗರೇ ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿದ್ದು ಯಾರು?: ಬಿಜೆಪಿ ಪ್ರಶ್ನೆ..

ಬೆಂಗಳೂರು,ಜ.2- ಮೇಕೆದಾಟು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಿಜೆಪಿ ಹಲವು ಮೂಲಭೂತ ಪ್ರಶ್ನೆಗಳನ್ನು ಎತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಮೇಕೆದಾಟು

Read more

ಡಿಕೆಶಿ ವಿರುದ್ಧ ಬಿಜೆಪಿ ಟ್ವಿಟ್ ವಾರ್..

ಬೆಂಗಳೂರು,ಜ.1- ದೇವಸ್ಥಾನಗಳನ್ನು ಸರ್ಕಾರದ ವಶದಲ್ಲಿರಿಸಲು ಬಯಸುವ ಡಿ.ಕೆ.ಶಿವಕುಮಾರ್ ಅವರಿಗೆ ಇತರ ಮತಗಳ ಶ್ರದ್ಧಾ ಕೇಂದ್ರಗಳನ್ನು ಸರ್ಕಾರಕ್ಕೆ ಒಪ್ಪಿಸಿ ಎಂದು ಹೇಳುವ ಧೈರ್ಯ ಇದೆಯಾ? ಎಂದು ಬಿಜೆಪಿ ಪ್ರಶ್ನಿಸಿದೆ.

Read more

ಮುಂದಿನ ರಾಜಕೀಯದ ದಿಕ್ಸೂಚಿಯಾಗಲಿದೆಯೇ ಸ್ಥಳೀಯ ಸಂಸ್ಥೆಗಳ ಫಲಿತಾಂಶ

ಬೆಂಗಳೂರು,ಡಿ.30- ವಿಧಾನ ಪರಿಷತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಈ ಫಲಿತಾಂಶ ರಾಜಕೀಯ ದಿಕ್ಸೂಚಿಯಾಗಬಹುದು ಎಂಬ

Read more

ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ

ಬೆಂಗಳೂರು, ಡಿ.30- ವಿಧಾನ ಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಸಮಬಲದ ಪೈಪೋಟಿ ನೀಡಿದ್ದ ಕಾಂಗ್ರೆಸ್ ಡಿಸೆಂಬರ್ 27ರಂದು ನಡೆದ ನಗರಸಭೆ,

Read more