ಬಿಎಂಟಿಸಿಯಲ್ಲಿ ಕೊರೊನಾ ಸಂಚಾರ..!

ಬೆಂಗಳೂರು, ಜೂ.20- ಕೊರೊನಾ ವಾರಿಯರ್ಸ್‍ಗಳಾಗಿ ಕೆಲಸ ಮಾಡುತ್ತಿರುವ ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಕೊರೊನಾ ಕಾಟ ಶುರುವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಮಂದಿಗೆ ಸೋಂಕು ಇರುವುದು ಖಚಿತವಾಗಿದ್ದು,

Read more