ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದ್ದ ಬಾಂಬ್ ನಿರ್ಜನ ಪ್ರದೇಶದಲ್ಲಿ ಸ್ಪೋಟ

ಮಂಗಳೂರು, ಜ.20-ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುಮಾರು ಒಂದೂವರೆ ಕೆಜಿ ತೂಕದ ಬಾಂಬ್ ಪತ್ತೆಯಾಗಿದ್ದು,  ಪೊಲೀಸರು ಅದನ್ನು ನಿರ್ಜನ ಪ್ರದೇಶದಲ್ಲಿ ಸ್ಪೋಟಗೊಳಿಸುವ ಮೂಲಕ ಮೂಲಕ ಭಾರೀ ಅನಾಹುತ ತಪ್ಪಿಸಿದ್ದಾರೆ.

Read more

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ..?

ಮಂಗಳೂರು,ಜ.20-ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಇರಿಸಿದ್ದ ಬ್ಯಾಗ್ ಕೆಲ ಕಾಲ ಆತಂಕ ಸೃಷ್ಟಿಸಿತ್ತು. ಇಂದು ಬೆಳಗ್ಗೆ ಸುಮಾರು 10 ಗಂಟೆ ಸಂದರ್ಭದಲ್ಲಿ ಪ್ರವೇಶ ದ್ವಾರ ಸಮೀಪ

Read more