ಬೊಮ್ಮಾಯಿ ಆರ್‌ಎಸ್‌ಎಸ್‌ ಆಯ್ಕೆಯ ಮುಖ್ಯಮಂತ್ರಿ : ಸಿದ್ದರಾಮಯ್ಯ

ಬೆಂಗಳೂರು, ಸೆ.26- ಬಸವರಾಜ ಬೊಮ್ಮಾಯಿ ಅವರನ್ನು ಆರ್‍ಎಸ್‍ಎಸ್ ಮುಖ್ಯಮಂತ್ರಿ ಮಾಡಿದೆ. ಬಿಜೆಪಿ ರಾಜಕೀಯ ಪಕ್ಷವಾಗಿದ್ದರೂ ಆರ್‍ಎಸ್‍ಎಸ್‍ನ ಮುಖವಾಡವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಗಾಂಧಿನಗರ ವಿಧಾನಸಭಾ

Read more