ಪಿಎಸ್ಐ ಅಕ್ರಮದಲ್ಲಿ ಬಂಧನದಲ್ಲಿರುವ ಆರೋಪಿಯ ಅಣ್ಣ ಆತ್ಮಹತ್ಯೆ

ಹಾಸನ,ಮೇ11- ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂತನಾಗಿರುವ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ವಾಸು(48)

Read more