ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಯಡಿಯೂರಪ್ಪ ಸರ್ಕಾರ ಸೇಫ್..!

ಬೆಂಗಳೂರು,ಡಿ.9- ರಾಜ್ಯದ ಜನತೆಯನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಸ್ಪಷ್ಟ ಬಹುಮತ ಪಡೆದಿದ್ದು, ಪ್ರತಿಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ. 

Read more