ಅಕ್ರಮವಾಗಿ ಪಿಸ್ತೂಲು, ಗುಂಡು ಮಾರಾಟ ಮಾಡುತ್ತಿದ್ದ 8 ಮಂದಿ ಬಂಧನ

ಬೆಂಗಳೂರು, ಮಾ.1- ರಾಜಸ್ಥಾನ ಮತ್ತು ಮುಜಾಫರ್ ನಗರದಿಂದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ತರಿಸಿಕೊಂಡು ನಗರದಲ್ಲಿ ಹೆಚ್ಚಿನ ಲಾಭಕ್ಕೆ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆಹಚ್ಚಿರುವ ಸಿಟಿ ಮಾರ್ಕೆಟ್ ಠಾಣೆ ಪೊಲೀಸರು

Read more