ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ ಮಾಡಿ ಗುರುತು ಸಿಗದಂತೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ತುಮಕೂರು,ಜೂ.18- ಅಪರಿಚಿತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ನಂತರ ಗುರುತು ಸಿಗದಂತೆ ಸುಟ್ಟು ಹಾಕಲು ಯತ್ನಿಸಿರುವ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮಸಾಗರ
Read more