ಬಸ್ ಪಲ್ಟಿ : 3 ಸಾವು

ಶಿವಮೊಗ್ಗ,ಏ.18- ಬಸ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಾಗರ ಸಮೀಪದ ಉಳ್ಳೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ.

Read more