ಬಸ್‍ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 52 ಲಕ್ಷ ರೂ. ವಶ

ದೇವನಹಳ್ಳಿ,ಏ.19- ಹೈದರಾಬಾದ್‍ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಬಸ್‍ನಲ್ಲಿ ಸಾಗಿಸುತ್ತಿದ್ದ 52.53 ಲಕ್ಷ ರೂ. ಹಣವನ್ನು ಚೆಕ್‍ಪೋಸ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೆಪಿಎನ್ ಟ್ರಾವೆಲ್ಸ್‍ಗೆ ಸೇರಿದ ಬಸ್ ಹೈದರಾಬಾದ್‍ನಿಂದ

Read more

ಆಂಧ್ರ ಬಂದ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

ಬೆಂಗಳೂರು,ಏ.16-ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಆಂಧ್ರಪ್ರದೇಶದಲ್ಲಿ ನೀಡಿರುವ ಬಂದ್ ಕರೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‍ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಆಂಧ್ರಪ್ರದೇಶದ ಗಡಿಪ್ರದೇಶದವರಿಗೆ ಮಾತ್ರ

Read more

ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬಸ್, ಇಬ್ಬರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ,ಏ.13-ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ

Read more

ಬಸ್‍ನಲ್ಲೇ ನೇಣು ಹಾಕಿಕೊಂಡು ನಿರ್ವಾಹಕ ಆತ್ಮಹತ್ಯೆ

ಬೀದರ್,ಮಾ.25- ಸರ್ಕಾರಿ ಬಸ್ ನಿರ್ವಾಹಕರೊಬ್ಬರು ಬಸ್‍ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವರಾಜ್ ಕುಂಬಾರೆ ಮುಧೋಳ(50) ಆತ್ಮಹತ್ಯೆಗೆ ಶರಣಾಗಿರುವ ನಿರ್ವಾಹಕ. ಈತ ಈಶಾನ್ಯ ಕರ್ನಾಟಕ

Read more

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್‍ಗಳು ಮುಖಾಮುಖಿ ಡಿಕ್ಕಿ : 9 ಮಂದಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ

Read more

ತಾಂತ್ರಿಕ ದೋಷದಿಂದಾಗಿ ಹೊತ್ತಿ ಉರಿದ ಸ್ಕೂಲ್ ಬಸ್

ಮಂಗಳೂರು,ಮಾ.15-ಶಾಲಾ ಬಸ್‍ಗೆ ಬೆಂಕಿ ತಗುಲಿ ಸಂಪೂರ್ಣ ಹಾನಿಗೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರ ಬಳಿ ಶಾಲಾ ಬಸ್ ಸಂಪೂರ್ಣ

Read more

ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಬೆಂಗಳೂರು, ಮಾ.10- ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ.ಮಾ.23ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ದಿನಾಂಕಗಳಲ್ಲಿ ಪರೀಕ್ಷೆಗೆ

Read more

ಟೈರ್ ಸಿಡಿದು ಹಳ್ಳಕ್ಕೆ ಇಳಿದ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರು ಪಾರು

ಬಾಗೇಪಲ್ಲಿ, ಮಾ.4-ಕೆಎಸ್‌ಆರ್‌ಟಿಸಿ ಬಸ್ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಎನ್.ಎಚ್.7.ರ ಪಾಲಿಟೆಕ್ನಿಕ್ ಕಾಲೇಜು ಮುಂಭಾಗ ಕೆಎಸ್‍ಅರ್‍ಟಿಸಿ ಬಸ್ ಅಪಘಾತವಾಗಿ

Read more

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೊಂದು ಸೂಪರ್ ಸುದ್ದಿ..!

ಬೆಂಗಳೂರು,ಫೆ.23- ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 17ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಉಚಿತ

Read more

ಬಿಎಂಟಿಸಿ ಬಸ್‍ಗಳ ಸಂಖ್ಯೆ ಹೆಚ್ಚಳ, ದೈನಂದಿನ ಪಾಸ್‍ಗಳ ದರ ಇಳಿಕೆ

ಬೆಂಗಳೂರು, ಫೆ.11-ನಗರದಾದ್ಯಂತ ಸಂಚರಿಸುವ ಬಿಎಂಟಿಸಿ ಬಸ್‍ಗಳ ಸಂಖ್ಯೆ ಹೆಚ್ಚಳಗೊಳಿಸಲು ಹಾಗೂ ದೈನಂದಿನ ಪಾಸ್‍ಗಳ ದರವನ್ನು ಇಳಿಕೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ತಿಳಿಸಿದರು. ವಿಧಾನಸೌಧ

Read more