ಉದ್ದಿಮೆಗಳ ಹಾಗೂ ಕಾರ್ಖಾನೆಗಳ ಪರವಾನಗಿ ನವೀಕರಣಕ್ಕೆ ಆನ್‍ಲೈನ್ ವ್ಯವಸ್ಥೆ

ಬೆಂಗಳೂರು :  ಉದ್ದಿಮೆಗಳು ಹಾಗೂ ಕಾರ್ಖಾನೆಗಳ ಪರವಾನಗಿ ನವೀಕರಣಕ್ಕೆ ಕಾರ್ಮಿಕ ಇಲಾಖೆಯಲ್ಲಿ ಸಂಪೂರ್ಣ ಆನ್‍ಲೈನ್ ವ್ಯವಸ್ಥೆಯನ್ನು ಡಿಸೆಂಬರ್ ಅಂತ್ಯಕ್ಕೆ ಜಾರಿಗೆ ತರುವುದಾಗಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್

Read more