ಸಹಜ ಸ್ಥಿತಿಯತ್ತ ಮಂಗಳೂರು, ಇಂಟರ್‌ನೆಟ್ ಸೇವೆ ಪ್ರಾರಂಭ

ಮಂಗಳೂರು, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ, ಗೋಲಿಬಾರ್ ಪ್ರಕರಣದಿಂದ ಪ್ರಕ್ಷುಬ್ಧಗೊಂಡಿದ್ದ ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಇಂದು ಕಫ್ಯೂರ್ವವನ್ನು ಸಡಿಲಿಸಲಾಗಿದೆ. ರಾತ್ರಿ

Read more

ಪೌರತ್ವ ಕಾಯ್ದೆ ತಿದ್ದುಪಡಿ  ಪ್ರಚೋದನಕಾರಿ ಹೇಳಿಕೆ ಬೇಡ : ಎಚ್‌ಕೆಕೆ

ಬೆಂಗಳೂರು, ಡಿ.21- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಯಾವುದೇ ಪಕ್ಷದವರು ಪ್ರಚೋದನ ಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ

Read more

ಪ್ರತಿಪಕ್ಷಗಳು ಅನಗತ್ಯವಾಗಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ : ಸಚಿವ ಮಾಧುಸ್ವಾಮಿ ಆಕ್ರೋಶ

ಬೆಂಗಳೂರು,ಡಿ.21-ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯಿಂದಾಗಿ ದೇಶದ ಯಾವುದೇ ನಾಗರಿಕರಿಗೂ ತೊಂದರೆಯಾಗುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಈಗ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು

Read more

ಭೀಮ್ ಆರ್ಮಿ ಮುಖ್ಯಸ್ಥ ಸೇರಿ 40 ಕಾರ್ಯಕರ್ತರ ಸೆರೆ

ನವದೆಹಲಿ, ಡಿ.21- ನಿಷೇಧಾಜ್ಞಾ ಇದ್ದರೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರ್ಯಾಲಿ ನಡೆಸಿ ಪೊಲೀಸರ ಬಂಧನದಿಂದ ನುಣುಚಿಕೊಂಡಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಅಜಾದ್ ಮತ್ತು 40

Read more

ಪೌರತ್ವ ಕಾಯ್ದೆ ವಿರೋಧಿಸಿ ಬಿಹಾರ್ ಬಂದ್ ವೇಳೆ ಗಲಭೆ, ಲಾಠಿ ಪ್ರಹಾರ

ಪಾಟ್ನಾ,ಡಿ.21- ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‍ಆರ್‍ಸಿ) ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಬಿಹಾರ್ ಬಂದ್ ವೇಳೆ ಅಲ್ಲಲ್ಲಿ ಗಲಭೆಗಳು ಭುಗಿಲೆದ್ದು, ಪರಿಸ್ಥಿತಿ

Read more

ಮಂಗಳೂರಿನಲ್ಲಿ ಮುಂದುವರೆದ ಕಫ್ರ್ಯೂ, ಮಾರುಕಟ್ಟೆಗೆ ಬಂದವರಿಗೆ ಲಾಠಿ ಏಟು

ಬೆಂಗಳೂರು, ಡಿ.21- ಪೌರತ್ವ ಕಾಯ್ದೆ ವಿರೋಧಿಸಿ ನಡೆದ ವ್ಯಾಪಕ ಹಿಂಸಾಚಾರ, ಗೋಲಿಬಾರ್ ಘಟನೆ ಹಿನ್ನೆಲೆಯಲ್ಲಿ ಮಂಗಳೂರಿನ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಿರುವ ಕಫ್ರ್ಯೂವನ್ನು ಡಿ.22ರ ವರೆಗೆ ಮುಂದುವರಿಸಲಾಗಿದ್ದು, ಮಂಗಳೂರು

Read more

ಸಿಎಎ ವಿರೋಧಿಸಿ ಪ್ರತಿಭಟನೆಯ ಕ್ಷಣ ಕ್ಷಣದ ಮಾಹಿತಿ ಕೇಂದ್ರ ಗೃಹ ಇಲಾಖೆಗೆ ರವಾನೆ

ಬೆಂಗಳೂರು, ಡಿ.20-ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ವಿಧೇಯಕ ಮಸೂದೆ ವಿರೋಧಿಸಿ ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ರವಾನಿಸಿದೆ. ದಕ್ಷಿಣ

Read more

ಪೌರತ್ವ ಕಾಯ್ದೆ : ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸಚಿವರು, ಶಾಸಕರಿಗೆ ಸಿಎಂ ವಾರ್ನಿಂಗ್

ಬೆಂಗಳೂರು, ಡಿ.20-ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಸಚಿವರಾಗಲಿ, ಶಾಸಕರು ಮತ್ತು ಪಕ್ಷದ ಯಾವುದೇ ಮುಖಂಡರು ಪ್ರಚೋದನಾಕಾರಿ ಹೇಳಿಕೆ ನೀಡಿದರ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

Read more

ಮಂಗಳೂರು ಏರ್‌ಪೋರ್ಟ್‌ನಲ್ಲಿ ಕಾಂಗ್ರೆಸ್ ನಿಯೋಗಕ್ಕೆ ಪೊಲೀಸರ ತಡೆ

ಬೆಂಗಳೂರು, ಡಿ.20- ನಿನ್ನೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್‍ನಲ್ಲಿ ಮೃತಪಟ್ಟ ಕುಟುಂಬಸ್ಥರ ಭೇಟಿಗಾಗಿ ತೆರಳಿದ ಕಾಂಗ್ರೆಸ್ ನಿಯೋಗವನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲೇ ಪೊಲೀಸರು ತಡೆದು ವಶಕ್ಕೆ ಪಡೆದರು. ರಮೇಶ್‍ಕುಮಾರ್,

Read more

ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರು ಸೇರಿ ವಿವಿಧೆಡೆ ಪ್ರತಿಭಟನೆಯ ಕಿಚ್ಚು, ಮಂಗಳೂರಲ್ಲಿ ಇಬ್ಬರ ಸಾವು

ಬೆಂಗಳೂರು , ಡಿ.19- ನಿಷೇಧಾಜ್ಞೆ ನಡುವೆಯೂ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾದ

Read more