ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ, ಉಳಿದ 6 ಸ್ಥಾನಗಳ ಭರ್ತಿ

ಹುಬ್ಬಳ್ಳಿ,ಸೆ.5- ತಿಂಗಳಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಉಳಿದ ಆರು ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುಳಿವು ನೀಡಿದ್ದಾರೆ. ನಗರ ವಿಮಾನ ನಿಲ್ದಾಣದಲ್ಲಿ

Read more