ಬ್ರೇಕಿಂಗ್ : ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ , 7 ಮಂದಿಗೆ ಸಚಿವ ಸ್ಥಾನ..!

ಬೆಂಗಳೂರು : ನವದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಏಳು ಶಾಸಕರಿಗೆ ಸಚಿವ

Read more