ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಇಬ್ಬರು ಪಕ್ಷೇತರ ಶಾಸಕರು

ಬೆಂಗಳೂರು,ಜೂ.13-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಪಕ್ಷೇತರ ಶಾಸಕರಿಬ್ಬರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ನಾಳೆ ಮಧ್ಯಾಹ್ನ 1

Read more

ಮೂಲ ಮತ್ತು ವಲಸಿಗ ಕಾಂಗ್ರೆಸ್ಸಿಗರ ಕಚ್ಚಾಟ, ಸಂಪುಟ ಪುನರ್ ರಚನೆ ಮುಂದಕ್ಕೆ

ಬೆಂಗಳೂರು, ಜೂ.5- ರಾಜ್ಯ ಕಾಂಗ್ರೆಸ್‍ನಲ್ಲಿ ಭುಗಿಲೆದ್ದಿರುವ ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ ನಾಯಕರ ನಡುವಣ ಕಚ್ಚಾಟದ ಪರಿಣಾಮವಾಗಿ ಸಮ್ಮಿಶ್ರ ಸರ್ಕಾರದ ಸಂಪುಟ ಪುನರ್ ರಚನೆ ಪ್ರಕ್ರಿಯೆ

Read more

ಸಂಪುಟ ಪುನಾರಚನೆ ಮತ್ತಷ್ಟು ವಿಳಂಬ

ಬೆಂಗಳೂರು, ಮೇ 31- ಆಪರೇಷನ್ ಕಮಲದ ವಿಚಾರ ಬೂದಿ ಮುಚ್ಚಿದ ಕೆಂಡದಂತಿದ್ದರೂ ರಾಜ್ಯದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ವಿಳಂಬವಾಗುವ ಸಾಧ್ಯತೆಗಳಿವೆ. ಸದ್ಯಕ್ಕೆ

Read more

ಅಧಿವೇಶನದ ನಂತರ ಸಂಪುಟ ವಿಸ್ತರಣೆ , ಆಕಾಂಕ್ಷಿಗಳು ಅಸಮಾಧಾನ

ಬೆಂಗಳೂರು, ಡಿ.6- ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದ ಹೈಕಮಾಂಡ್ ನಾಯಕರು ಈಗ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ರಾಗ ಬದಲಿಸಿರುವುದಕ್ಕೆ ಆಕಾಂಕ್ಷಿಗಳು

Read more

ಸಂಪುಟ ವಿಸ್ತರಣೆಗೂ ಮುನ್ನ ತಿಂಗಳಾಂತ್ಯದೊಳಗೆ ನಿಗಮ ಮಂಡಳಿ ನೇಮಕಾತಿ ..?

ಬೆಂಗಳೂರು, ನ.17- ಸಚಿವ ಸಂಪುಟ ವಿಸ್ತರಣೆಗೂ ಮುನ್ನ ತಿಂಗಳಾಂತ್ಯದೊಳಗೆ ನಿಗಮ ಮಂಡಳಿಗಳಿಗೆ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ಮಾಡಲು ಮೈತ್ರಿ ಪಕ್ಷಗಳು ಮುಂದಾಗಿವೆ. ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳ

Read more

ಅ.10 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ..?

ಬೆಂಗಳೂರು, ಸೆ.30-ಇದೇ ಅಕ್ಟೋಬರ್ 2 ರಂದು ನಾಗ್ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

Read more

ಭಿನ್ನಮತ ಶಮನಗೊಳ್ಳುತ್ತಿದ್ದಂತೆ ಸಂಪುಟ ಸೇರಲು ಶುರುವಾಯ್ತು ಭಾರಿ ಲಾಬಿ

ಬೆಂಗಳೂರು, ಸೆ.19- ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಶಮನಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಸೇರಲು ಆಕಾಂಕ್ಷಿಗಳ ಲಾಭಿ ಬಿರುಸು ಪಡೆದುಕೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು,

Read more

ಬಗೆಹರಿಯದ ಭಿನ್ನಮತ, ಸದ್ಯಕ್ಕೆ ಸಂಪುಟ ವಿಸ್ತರಣೆಯೂ ಇಲ್ಲ, ನಿಗಮ ಮಂಡಳಿಗಳಿಗೆ ನೇಮಕವೂ ಇಲ್ಲ..!

ಬೆಂಗಳೂರು, ಸೆ.14- ಸಂಪುಟ ವಿಸ್ತರಣೆಯೂ ಇಲ್ಲ, ನಿಗಮ ಮಂಡಳಿಗಳಿಗೆ ನೇಮಕವೂ ಸದ್ಯಕ್ಕಿಲ್ಲ. ಲೋಕಸಭೆ ಚುನಾವಣೆವರೆಗೆ ಯಾವುದೂ ನಡೆಯುವ ಸಾಧ್ಯತೆ, ಲಕ್ಷಣಗಳು ಕಂಡುಬರುತ್ತಿಲ್ಲ. ಪ್ರಸ್ತುತ ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆ

Read more

ಲೋಕಸಭೆ ಚುನಾವಣೆವರೆಗೂ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಮುಂದೂಡಿಕೆ..?

ಬೆಂಗಳೂರು, ಆ.15-ಸಮ್ಮಿಶ್ರ ಸರ್ಕಾರದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಲೋಕಸಭೆ ಚುನಾವಣೆವರೆಗೂ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ. ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ನಡುವೆಯೂ ಹೈಕಮಾಂಡ್

Read more

ಬಂಡಾಯ ಶಮನಕ್ಕೆಕಾಗಿ ಮುಂದಿನ ವಾರ ಮತ್ತೊಂದು ಹಂತದ ಸಂಪುಟ ವಿಸ್ತರಣೆ

ಬೆಂಗಳೂರು, ಜೂ.16- ಕಾಂಗ್ರೆಸ್‍ನಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಬಂಡಾಯ ಶಮನಗೊಳಿಸಲು ಮುಂದಾಗಿರುವ ಹೈಕಮಾಂಡ್ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆಗೆ ಸಜ್ಜಾಗಿದೆ. ಮುಂದಿನ ವಾರ ಮತ್ತೊಂದು ಹಂತದ ಸಂಪುಟ

Read more