ಹೊಸ ಸಚಿವರೊಂದಿಗೆ ಅಧಿವೇಶನದಲ್ಲಿ ವಿರೋಧ ಪಕ್ಷವನ್ನು ಎದುರಿಸಲು ಸಿದ್ದ : ಆರ್.ಅಶೋಕ್

ಬೆಂಗಳೂರು,ಫೆ.6-ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಮುಂಬರುವ ಅಧಿವೇಶನದಲ್ಲಿ ವಿರೋಧ ಪಕ್ಷದವರನ್ನು ಸಮರ್ಥವಾಗಿ ಎದುರಿಸಲು ನಮಗೆ ನೈತಿಕ ಬಲ ಬಂದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ರಾಜಭವನದಲ್ಲಿ ಸಚಿವ

Read more

ಅವಕಾಶ ವಂಚಿತರು ಮುನಿಸಿಕೊಳ್ಳುವ ಅಗತ್ಯವಿಲ್ಲ : ಡಿಸಿಎಂ ಅಶ್ವಥ್‍ನಾರಾಯಣ

ಬೆಂಗಳೂರು,ಫೆ.6- ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರು ಮುನಿಸಿಕೊಳ್ಳುವ ಅಗತ್ಯವಿಲ್ಲ. ಯಾರಿಗೆ ಯಾವ ಸಂದರ್ಭದಲ್ಲಿ ಏನು ಸ್ಥಾನ ನೀಡಬೇಕೋ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಉಪಮುಖ್ಯಮಂತ್ರಿಅಶ್ವಥ್‍ನಾರಾಯಣ ಹೇಳಿದರು. ಸೂಕ್ತ

Read more

ವಂಚಿತರಿಗೆ ಮುಂದಿನ ಬಾರಿ ಖಂಡಿತವಾಗಿಯೂ ಸ್ಥಾನಮಾನ ಸಿಗಲಿದೆ : ಬೊಮ್ಮಾಯಿ

ಬೆಂಗಳೂರು,ಫೆ.6-ಮುಂದಿನ ಬಾರಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರಿಗೆ ಖಂಡಿತವಾಗಿಯೂ ಸ್ಥಾನಮಾನ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ರಾಜಭವನದಲ್ಲಿ ಸಚಿವ ಸಂಪುಟ

Read more

ಸಮ್ಮಿಶ್ರ ಸರ್ಕಾರ ಪತನಗೊಳಿಸಿದ 7 ಮಂದಿಗಿಲ್ಲ ಸಚಿವ ಸ್ಥಾನ..!

ಬೆಂಗಳೂರು, ಫೆ.6- ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಹಾಗೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ 17 ಮಂದಿ ಪೈಕಿ 10 ಮಂದಿಗೆ ಸಚಿವ ರಾಗುವ

Read more

ರಾಜಭವನದಲ್ಲಿ ಮಾಧ್ಯಮಗಳಿಗೆ ಕಾಯ್ದಿರಿಸಿದ ಆಸನಗಳಲ್ಲಿ ಶಾಸಕರ ಸಂಬಂಧಿಗಳ ದರ್ಬಾರ್

ಬೆಂಗಳೂರು,ಫೆ.6-ರಾಜಭವನದಲ್ಲಿ ಇಂದು ನಡೆದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಅವ್ಯವಸ್ಥೆಯ ಆಗರವಾಗಿತ್ತು. ಮಾಧ್ಯಮಗಳಿಗೆ ಕಾಯ್ದಿರಿಸಿದ ಆಸನಗಳಲ್ಲಿ ಶಾಸಕರ ಸಂಬಂಧಿಕರು ಆಸೀನರಾಗಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

Read more

ಬಿಎಸ್‌ವೈ ಸಂಪುಟದಲ್ಲಿ ಒಕ್ಕಲಿಗ ಸಮುದಾಯಕ್ಕೆ ಸಿಂಹಪಾಲು..!

ಬೆಂಗಳೂರು,ಫೆ.6- ಇಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಕ್ಕಲಿಗ ಸಮುದಾಯದ ಶಾಸಕರಿಗೆ ಸಿಂಹಪಾಲು ದೊರೆತಿದೆ. ಆದರೂ ಸಂಪುಟದಲ್ಲಿ ಲಿಂಗಾಯಿತರ ಪ್ರಾಬಲ್ಯವೇ ಹೆಚ್ಚಾಗಿದೆ.  ಇಂದು ಸಂಪುಟಕ್ಕೆ ಸೇರಿದವರ ಪೈಕಿ

Read more

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರ ಮೊದಲ ಪ್ರತಿಕ್ರಿಯೆ

ಬೆಂಗಳೂರು, ಫೆ.6- ಮಹತ್ತರ ಘಟ್ಟಕ್ಕೆ ಕಾಲಿಟ್ಟಿದ್ದೇವೆ. ಸಚಿವ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರು ನುಡಿದಂತೆ ನಡೆದುಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ತಾವು ಬದ್ಧರಾಗಿರುವುದಾಗಿ ನೂತನ ಸಚಿವ ಶಿವರಾಮ್

Read more

ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರು ಅಂತಿಮವಾಗಿಲ್ಲ: ಆರ್.ಅಶೋಕ್

ಬೆಂಗಳೂರು, ಫೆ.5- ನಾಳೆ ವಿಸ್ತರಣೆಯಾಗಲಿರುವ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರು ಇನ್ನೂ ಅಂತಿಮವಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಪುಟ

Read more

ನಾಳೆ 10 ಮಂದಿಗೆ ಮಾತ್ರ ಸಚಿವ ಸ್ಥಾನ..?

ಬೆಂಗಳೂರು, ಫೆ.5- ಕೊನೆ ಕ್ಷಣದಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ನಾಳೆ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೇವಲ 10 ಮಂದಿ ಶಾಸಕರು ಮಾತ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ

Read more

ಸಂಪುಟ ವಿಸ್ತರಣೆಗೆ ಕ್ಷಣಗಣನೆ, ದವಳಗಿರಿ ಸುತ್ತ ಸಚಿವಾಕಾಂಕ್ಷಿಗಳ ಪೆರೇಡ್..!

ಬೆಂಗಳೂರು, ಫೆ.5- ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಕೊನೆ ಕ್ಷಣದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗಲು ಆಡಳಿತಾರೂಢ ಬಿಜೆಪಿಯಲ್ಲಿ ಲಾಬಿ ಬಿರುಸಾಗಿದೆ. ಶತಾಯ-ಗತಾಯ ಈ ಬಾರಿ ಸಂಪುಟಕ್ಕೆ

Read more