BIG NEWS : ಬಿಬಿಎಂಪಿ ಹೊರತುಪಡಿಸಿ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟ ಅಸ್ತು..!
ಬೆಂಗಳೂರು,ಜ.13-ಬಿಬಿಎಂಪಿ ಹೊರತುಪಡಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳು , ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
Read more