ಫೋನ್ ಟ್ಯಾಪಿಂಗ್ ಪ್ರಕರಣ: ಸಿಬಿಐ ತನಿಖೆ ಚುರುಕು, ಹಿರಿಯ ಪೊಲೀಸ್ ಅಧಿಕಾರಿಗಳ ತನಿಖೆ ಸಾಧ್ಯತೆ

ಬೆಂಗಳೂರು, ಸೆ.6- ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿದೆ. ಮಹತ್ವದ ಮಾಹಿತಿಯಲ್ಲಿ ಕದ್ದಾಲಿಕೆಯ ಡೇಟಾಗಳನ್ನು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಲಾಗಿರುವ ಅಂಶವನ್ನು

Read more

ಬಿಬಿಎಂಪಿ ಸದಸ್ಯ ನಟರಾಜ್ ಕೊಲೆ ಪ್ರಕರಣ ಸಿಬಿಐ ತನಿಖೆಗೆ….?

ಬೆಂಗಳೂರು, ಆ.26-ಕಳೆದ 2011ರಲ್ಲಿ ನಡೆದ ಪಾಲಿಕೆ ಸದಸ್ಯ ಎಸ್.ನಟರಾಜ್ ಅವರ ಕೊಲೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಈ ಹತ್ಯಾ ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡವಿದ್ದು, ಪ್ರಕರಣವನ್ನು

Read more

ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ, ಸಿಬಿಐಗೆ ಸುಪ್ರೀಂ ನೋಟಿಸ್

ನವದೆಹಲಿ, ಜು.24 (ಪಿಟಿಐ)- ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರ, ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಐದು ರಾಜ್ಯಗಳಿಗೆ ನೋಟಿಸ್‍ಗಳನ್ನು ನೀಡಿದ್ದು ಪ್ರತ್ಯುತ್ತರ

Read more

ನೀರವ್ ಮೋದಿ ಪತ್ತೆಗೆ ಇಂಟರ್‍ಪೋಲ್‍ ಮೊರೆ ಹೋದ ಸಿಬಿಐ

ನವದೆಹಲಿ, ಫೆ.16-ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಬಹು ಕೋಟಿ ರೂ. ವಂಚನೆ ಹಗರಣದಲ್ಲಿ ದೇಶದಿಂದ ಪರಾರಿಯಾಗಿರುವ ಕೋಟ್ಯಧಿಪತಿ ಆಭರಣ ವಿನ್ಯಾಸಕ ನೀರವ ಮೋದಿ ಮತ್ತು ಆತನ ಕುಟುಂಬವನ್ನು ಪತ್ತೆ

Read more

ಡಿ.ಕೆ ರವಿಯದ್ದು ಕೊಲೆ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ : ತಾಯಿ ಗೌರಮ್ಮ ಪುನರುಚ್ಚಾರ

ಬೆಂಗಳೂರು, ನ.24- ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ.ರವಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಿದ್ಧಪಡಿಸಿರುವ ಎಲ್ಲಾ ವರದಿಗಳನ್ನು ತಮಗೆ ನೀಡಬೇಕೆಂದು ರವಿ ತಾಯಿ ಗೌರಮ್ಮ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

Read more

ಜಾರ್ಜ್ ರಾಜೀನಾಮೆ ಕೇಳುವ ಮೊದಲು ಬಿಎಸ್‍ವೈ ರಾಜೀನಾಮೆ ಕೊಡಿಸಿ : ಸಿಎಂ ತಿರುಗೇಟು

ಬೆಂಗಳೂರು, ಅ.28- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಕೇಳುವ ಮೊದಲು ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

Read more

ಸಿದ್ದರಾಮಯ್ಯನವರೇ ನಿಮಗೆ ನೈತಿಕತೆ ಇದೆಯಾ…? ಯಡಿಯೂರಪ್ಪ ಗರಂ

ಬೆಂಗಳೂರು,ಅ.27-ನಮ್ಮ ಸಚಿವರ ವಿರುದ್ಧ ಎಫ್‍ಐಆರ್ ದಾಖಲಾದ ಸಂಪುಟದಲ್ಲಿ ಯಾರು ಮುಂದುವರೆದಿದ್ದರು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ

Read more

ಸಚಿವ ಜಾರ್ಜ್ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು

ಬೆಂಗಳೂರು, ಅ.27- ಡಿವೈಎಸ್‍ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‍ಐಆರ್ ದಾಖಲಿಸಿರುವುದರಿಂದ ಸಂಕಷ್ಟಕೀಡಾಗಿರುವ ಜಾರ್ಜ್ ಅವರನ್ನು ರಕ್ಷಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ. ನಿನ್ನೆ ಸಿಬಿಐ ಬೆಂಗಳೂರಿನ

Read more

ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್, ಪ್ರಸಾದ್, ಮೊಹಂತಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಐ

ಬೆಂಗಳೂರು.ಅ.26 : ಡಿವೈಎಸ್ ಪಿ ಎಂ.ಕೆ ಗಣಪತಿ ಅನುಮಾನಸ್ಪಾದ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಮೂವರ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.

Read more

ಡಿವೈಎಸ್ಪಿ ಗಣಪತಿ ಪ್ರಕರಣ : ಸಿಬಿಐಗೆ ವರದಿ ಹಸ್ತಾಂತರಿಸಿದ ಸಿಐಡಿ

ಬೆಂಗಳೂರು,ಅ.26-ರಾಜ್ಯಾದ್ಯಂತ ಭಾರೀ ವಿವಾದವನ್ನೇ ಸೃಷ್ಟಿಸಿ ಸರ್ಕಾರಕ್ಕೆ ಇರಿಸು-ಮುರಿಸು ಉಂಟು ಮಾಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ತನಿಖಾ ತಂಡ ಇಂದು ಸಿಬಿಐಗೆ ವಿಸ್ತೃತ ವರದಿಯನ್ನು

Read more