ನ.8 ರಿಂದ ಡಿ.30ರ ವರೆಗಿನ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿಡುವಂತೆ ಬ್ಯಾಂಕ್‍ಗಳಿಗೆ ಆರ್’ಬಿಐ ಸೂಚನೆ

ಮುಂಬೈ ಡಿ.13 : ನವೆಂಬರ್ 8 ರಿಂದ ಡಿಸೆಂಬರ್ 30ರವರೆಗಿನ ಬ್ಯಾಂಕ್ ವ್ಯವಹಾರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿಡುವಂತೆ ಎಲ್ಲಾ ಬ್ಯಾಂಕ್ ಗಳಿಗೂ ರಿಸರ್ವ್ ಬ್ಯಾಂಕ್ ಆಫ್ ಸೂಚನೆ

Read more