ಸೆಲೆಬ್ರೆಟಿಗಳಿಂದ ಮತದಾನದ ಅರಿವು ಮೂಡಿಸಲು ಮುಂದಾದ ಚುನಾವಣಾ ಆಯೋಗ

ಬೆಂಗಳೂರು,ಮಾ.26- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಮತದಾನದ ಅರಿವು ಮೂಡಿಸಲು ಮುಂದಾಗಿರುವ ಚುನಾವಣಾ ಆಯೋಗ ಇದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿರುವ ಪ್ರಮುಖರನ್ನು ಬಳಸಿಕೊಳ್ಳಲು ಮುಂದಾಗಿದೆ. ಬಾಲಿವುಡ್‍ನ ಖ್ಯಾತ ನಟಿ

Read more