ಮಡಿಕೇರಿ-ದಕ್ಷಿಣ ಕನ್ನಡದ ನೆರೆಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡದಿಂದ ಪರಿಶೀಲನೆ

ಬೆಂಗಳೂರು, ಸೆ.12- ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶದಲ್ಲಿ ಅಧ್ಯಯನ ನಡೆಸಲು ಆಗಮಿಸಿರುವ ಕೇಂದ್ರದ ಎರಡು ಪ್ರತ್ಯೇಕ ತಂಡಗಳು ಇಂದು ಮಡಿಕೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಿದವು.

Read more