ನಾಳೆ ಚಾಮುಂಡೇಶ್ವರಿ ಬ್ರಹ್ಮರಥೋತ್ಸವ, ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಮೈಸೂರು,ಅ.18- ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದ 2021ರ ಬ್ರಹ್ಮರಥೋತ್ಸವ ಪ್ರಯುಕ್ತ ನಾಳೆ ಬೆಳಿಗ್ಗೆ ನಡೆಯಲಿರುವ ರಥೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ

Read more