ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ, ವಾಹನ ಸಂಚಾರ ನಿಷೇಧ

ಮೈಸೂರು, ಅ.21- ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು , ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕಳೆದ 10 ದಿನಗಳಿಂದ ಮಳೆಯಾಗುತ್ತಿದ್ದು,

Read more