ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ರಾಮನಗರ,ಫೆ.3-ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ವಿಠಲೇನಹಳ್ಳಿಯಲಿ ಕಳೆದ ಎರಡು ತಿಂಗಳಿನಿಂದ ಚಿರತೆಯು ಆಗಾಗ ಕಾಣಿಸಿಕೊಳ್ಳುತ್ತಿತ್ತು. ಇದರಿಂದ

Read more

ಚಿರತೆಯನ್ನು ಸೆರೆಹಿಡಿದ ಗ್ರಾಮಸ್ಥರು

ಮೈಸೂರು, ಜ.30- ನೀರಿನ ಕೊಳವೆ ಪೈಪ್‍ನಲ್ಲಿ ಅಡಗಿದ್ದ ಚಿರತೆಯನ್ನು ಗ್ರಾಮಸ್ಥರೇ ಸೆರೆ ಹಿಡಿದಿದ್ದಾರೆ. ತಾಲ್ಲೂಕಿನ ಕಲ್ಲೂರು ನಾಗನಹಳ್ಳಿಯಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಗ್ರಾಮದ ನೀರಿನ ಕೊಳವೆ ಪೈಪ್‍ನಲ್ಲಿ ಚಿರತೆ ಇರುವುದು

Read more