ನಾಪತ್ತೆಯಾಗಿರುವ ಮೀನುಗಾರ ಕುಟುಂಬದವರಿಗೆ 1 ಲಕ್ಷ ರೂ. ಚೆಕ್

ಬೆಂಗಳೂರು, ಜ.9-ಕರಾವಳಿ ಭಾಗದ ಮೀನುಗಾರರು ನಾಪತ್ತೆಯಾಗಿರುವ ಕುಟುಂಬದವರಿಗೆ ಒಂದು ಲಕ್ಷ ರೂ. ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖ್ಯಮಂತ್ರಿ,

Read more