ಬೋನಿಗೆ ಬಿದ್ದ ಚಿರತೆ

ನಂಜನಗೂಡು, ನ.22- ಚಿನ್ನಂಬಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬಲೆಗೆ ಬಿದ್ದಿದೆ.ಈ ಭಾಗದ ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಾ ಜನರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಸೆರೆಯಾಗಿದೆ.

Read more