ವಿದ್ಯಾರ್ಥಿ ತಲೆ ಕಚ್ಚಿದ ವಾನರ, ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಇಲ್ಲದೆ ಪರದಾಟ

ಚಿತ್ರದುರ್ಗ, ಜು.6-ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವಾನರಗಳ ಕಾಟ ಹೆಚ್ಚಾಗಿದ್ದು, ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಏಕಾಏಕಿ ಎರಗಿದ ಕಪಿರಾಯ ತಲೆಯನ್ನು ಕಚ್ಚಿ ಗಂಭೀರ ಗಾಯಗೊಳಿಸಿರುವ ಘಟನೆ

Read more