ಮಹಿಳೆ ಮೇಲೆ ಚಿರತೆ ದಾಳಿ, ಪ್ರಾಣಾಪಾಯದಿಂದ ಪಾರು

ಚಿತ್ರದುರ್ಗ.ಜೂ.2. ಮನೆಯ ಮುಂದೆ ಮಲಗಿದ್ದ ಮಹಿಳೆಯ ಮೇಲೆ ಚಿರತೆ ದಾಳಿ ಮಾಡಿದ್ದು ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಿರಿಯೂರು ತಾಲೂಕಿನ ಕುರುಬರಹಳ್ಳಿಯಲ್ಲಿ ನಡೆದಿದೆ. ಆಹಾರ ಅರಸಿ

Read more

ಪತ್ನಿಗೆ ಕೊವಿಡ್ ಪಾಸಿಟಿವ್ ಹೆದರಿ ಪತಿ ಆತ್ಮಹತ್ಯೆ

ಚಿತ್ರದುರ್ಗ. ಮೇ.29. ಪತ್ನಿಗೆ ಕರೋನಾ ಪಾಸಿಟಿವ್ ವರದಿ ಬಂದಿದ್ದರಿಂದ ಹೆದರಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ರಂಗನಾಥಪುರದಲ್ಲಿ ನಡೆದಿದೆ. ರಾಜು(33) ಆತ್ಮಹತ್ಯೆ ಮಾಡಿಕೊಂಡ ಪತಿ.

Read more

ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ, ರುಂಡ-ಮುಂಡ ಬೇರ್ಪಟ್ಟು ಲಾರಿ ಚಾಲಕ ಸಾವು..!

ಚಿತ್ರದುರ್ಗ, ಏ.10- ಎರಡು ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ರುಂಡ-ಮುಂಡ ಬೇರ್ಪಟ್ಟು ಲಾರಿ ಚಾಲಕ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ಸಮೀಪದ ಬಡ್ನಹಟ್ಟಿ ಗ್ರಾಮದ ಬಳಿ

Read more

ಟ್ಯಾಂಕರ್‌ಗೆ ಓಮ್ನಿ ಡಿಕ್ಕಿ, ಒಂದೇ ಕುಟುಂಬದ ಮೂವರು ಸಾವು

ಚಿತ್ರದುರ್ಗ,ಜ.7-ಓಮ್ನಿ ಕಾರೊಂದು ಟ್ಯಾಂಕರ್‍ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು , ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೇಣುಕಮ್ಮ

Read more

ರಾಜಕೀಯ ದ್ವೇಷ : ಲಾಟರಿಯಲ್ಲಿ ಗೆದ್ದ ಸದಸ್ಯನ ಹೊಟೇಲ್‍ಗೆ ಬೆಂಕಿ..!

ಚಿತ್ರದುರ್ಗ, ಜ.1- ಹೊಸ ವರ್ಷಕ್ಕೆ ಕಾಲಿಟ್ಟ ಗಳಿಗೆಯಲ್ಲೇ ಚಳ್ಳಕೆರೆಯಲ್ಲಿ ರಾಜಕೀಯ ಕಿಚ್ಚು ಹತ್ತಿದೆ. ಇದು ಚಿತ್ರದುರ್ಗ ಜಿಲ್ಲಾಯ ಹೊಸ ವರ್ಷದ ಪ್ರಥಮ ಅಹಿತಕರ ಘಟನೆಯಾಗಿ ದಾಖಲಾಗಿದೆ. ಗ್ರಾಮ

Read more

4 ಕೋಟಿ ಮೌಲ್ಯದ ಗಾಂಜಾ ವಶ, ಸಹಶಿಕ್ಷಕ ಸೇರಿ ಐವರ ಸೆರೆ..!

ಚಿತ್ರದುರ್ಗ,ಸೆ.16-ಹೊಲದಲ್ಲಿ ಗಾಂಜಾ ಬೆಳೆದಿದ್ದ ಸಹಶಿಕ್ಷಕ ಸೇರಿದಂತೆ ಐವರನ್ನು ಬಂಧಿಸಿ, 4 ಕೋಟಿ ಮೌಲ್ಯದ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‍ಪಿ ಜಿ.ರಾಧಿಕಾ ತಿಳಿಸಿದರು. ಸಂಡೂರು ತಾಲೂಕಿನ ಅಂತಾಪುರ

Read more

ಚಿತ್ರದುರ್ಗದಲ್ಲಿ ಮತ್ತೆ ಮೂವರಿಗೆ ಕೋವಿಡ್, ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ

ಚಿತ್ರದುರ್ಗ,ಜು.3- ಜಿಲ್ಲೆಯಲ್ಲಿ ಕೊರೊನಾ ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 3 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ನಿರಂತರವಾಗಿ ಕೋವಿಡ್

Read more

ಕೋಟೆ ನಾಡು ಚಿತ್ರದುರ್ಗದಲ್ಲಿ ತಬ್ಲಿಘೀಗಳ ಕಾಟ..!

ಚಿತ್ರದುರ್ಗ, ಮೇ 9- ಹಸಿರು ವಲಯ ಎಂದೇ ಗುರುತಿಸಿಕೊಂಡಿದ್ದ ಕೋಟೆ ನಾಡಿಗೂ ತಬ್ಲಿಘೀಗಳು ಕಂಟಕರಾಗಿದ್ದಾರೆ. ಮೂರು ದಿನಗಳ ಹಿಂದೆ ಅಹಮದಾಬಾದ್ ನಿಂದ ಕಾರ್ಮಿಕರೆಂದು ಹೇಳಿಕೊಂಡು ಬಂದ 30

Read more

ಮನೆಗೆ ಬೆಂಕಿ ಬಿದ್ದು ಮೂವರು ಸಜೀವ ದಹನ

ಚಿತ್ರದುರ್ಗ, ಜ.2- ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಜೀವ ದಹನವಾಗಿರುವ ಘಟನೆ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ನಗರದ ಗಾರೆಹಟ್ಟಿ ನಿವಾಸಿಯಾದ ಅರುಣ್ (40),

Read more

ಕೋಟೆ ನಾಡಿಗೆ ದಕ್ಕುವುದೇ ಮತ್ತೊಂದು ಸಚಿವ ಸ್ಥಾನ..? ತೆರೆಮರೆಯಲ್ಲಿ ಲಾಬಿ ಶುರು

ಚಿತ್ರದುರ್ಗ, ಡಿ.17- ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಕೋಟೆ ನಾಡು ಚಿತ್ರದುರ್ಗ ದಲ್ಲಿ

Read more